
ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ ಗುಂಪು ಸ್ಪರ್ಧೆಗಳು ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಗುಂಪು ಸ್ಪರ್ಧೆಗಳ ವಿಜೇತರ ವಿವರ ಈ ಕೆಳಗಿನಂತಿದೆ ವಾಲಿಬಾಲ್ಪ್ರಥಮ : ಉಡುಪಿ ಘಟಕದ್ವಿತೀಯ : ಪಣಂಬೂರು ಕುಳಾಯಿ ಘಟಕ ತ್ರೋಬಾಲ್ಪ್ರಥಮ : ಪಣಂಬೂರು […]



ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...
ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...
ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...